HomeLatest NewsBREAKING : 'ಕಾಂಗ್ರೆಸ್ ನಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ, ನಾವು CM ಸಿದ್ದರಾಮಯ್ಯ ಕೈ...

BREAKING : ‘ಕಾಂಗ್ರೆಸ್ ನಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ, ನಾವು CM ಸಿದ್ದರಾಮಯ್ಯ ಕೈ ಬಲಪಡಿಸುತ್ತೇವೆ’ : DCM ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್ ನಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ, ನಾವು ಸಿಎಂ ಸಿದ್ದರಾಮಯ್ಯನವರ ಕೈ ಬಲಪಡಿಸ್ತೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ‘ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ, ಬಾಲಕೃಷ್ಣ ಆಗಿರಲಿ, ಬಿ.ಆರ್ ಪಾಟೀಲ್ ಆಗಿರಲಿ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ಬೆಂಬಲಿಗ ಶಾಸಕರಿಗೆ ಡಿಕೆಶಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ 2.5 ವರ್ಷ ಸಿಎಂ ಆಗಬೇಕು, ಆಗುತ್ತಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular