HomeIndia'ಹಳೆ ಪಿಂಚಣಿ ಯೋಜನೆ' ಜಾರಿಗೆ ಮುಂದಾದ ಹಿಮಾಚಲ ಪ್ರದೇಶ ಸರ್ಕಾರ

‘ಹಳೆ ಪಿಂಚಣಿ ಯೋಜನೆ’ ಜಾರಿಗೆ ಮುಂದಾದ ಹಿಮಾಚಲ ಪ್ರದೇಶ ಸರ್ಕಾರ

ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ರಾಜ್ಯದಲ್ಲಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದರ ಮಧ್ಯೆ ಕೆಲವೊಂದು ರಾಜ್ಯ ಸರ್ಕಾರಗಳು ತಾವು ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆಯೇ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುತ್ತಿವೆ.

ಇದೀಗ ಹಿಮಾಚಲ ಪ್ರದೇಶ ಸರ್ಕಾರ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಿದ್ದು, ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular