ತ್ವಚೆಯನ್ನು ಮೃದುವಾಗಿಸುತ್ತೆ ಈ ಹಣ್ಣು

ನಿಮ್ಮ ತ್ವಚೆ ಆಕರ್ಷಕವಾಗಿ, ಮೃದುವಾಗಿ ಕಾಣುವಂತೆ ಮಾಡಬೇಕೇ, ಹಾಗಿದ್ದರೆ ಇಲ್ಲಿ ಕೇಳಿ. ಈ ಸಲಹೆಗಳನ್ನು ತಪ್ಪದೆ ಅನುಸರಿಸಿ.

ಟೊಮೆಟೊ ಜ್ಯೂಸ್ ಅಥವಾ ಟೊಮೆಟೊ ಸೂಪ್ ನಿತ್ಯ ಸೇವಿಸಿ. ಇದರಿಂದ ನಿಮ್ಮ ತ್ವಚೆ ಹೊಳಪು ಪಡೆದುಕೊಳ್ಳುವುದು ಮಾತ್ರವಲ್ಲ ಆರೋಗ್ಯಕರವಾಗಿಯೂ ಇರುತ್ತದೆ.

ಆಲೂಗಡ್ಡೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ವಿಟಮಿನ್ ಸಿ ನಮ್ಮ ದೇಹಕ್ಕೆ ಹೇರಳವಾಗಿ ಲಭ್ಯವಾಗುತ್ತದೆ. ಬಟಾಣಿಯಲ್ಲಿ ವಯಸ್ಸಾದ ಲಕ್ಷಣಗಳನ್ನು ಕಡಿಮೆ ಮಾಡುವ ಗುಣವಿದೆ.

ಕಿತ್ತಳೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದು ಇದು ತ್ವಚೆಯ ಆರೋಗ್ಯವನ್ನು ಸುಧಾರಿಸುತ್ತದೆ. ಇದರ ಸಿಪ್ಪೆಯನ್ನು ಎಸೆಯುವ ಬದಲು ಪುಡಿ ಮಾಡಿ ಫೇಸ್ ಪ್ಯಾಕ್ ಮಾಡಿಕೊಂಡರೆ ನಿಮ್ಮ ಸೌಂದರ್ಯ ದುಪ್ಪಟ್ಟಾಗುವುದು ನಿಶ್ಚಿತ.

ಹಸಿ ಮೆಣಸಿನಲ್ಲೂ ವಿಟಮಿನ್ ಸಿ ಧಾರಾಳವಾಗಿದ್ದು ಅದು ಯುವಿ ಕಿರಣಗಳ ವಿರುದ್ಧ ಹೋರಾಡಿ ತ್ವಚೆಯ ರಕ್ಷಣೆಯನ್ನು ಮಾಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read