ಈ ಆರೋಗ್ಯ ಸಮಸ್ಯೆ ನಿವಾರಿಸುತ್ತೆ ವಿವಿಧ ಲೋಹಗಳ ಪಾತ್ರೆಯಿಂದ ಮಾಡಿದ ಅಡುಗೆ

ಅಡುಗೆ ಮಾಡಲು ವಿವಿಧ ಲೋಹದ ಪಾತ್ರೆಗಳನ್ನು ಬಳಸುತ್ತೇವೆ. ಹಿತ್ತಾಳೆ, ಕಂಚು, ತಾಮ್ರ, ಕಬ್ಬಿಣ ಮುಂತಾದ ಲೋಹದ ಪಾತ್ರೆಗಳಲ್ಲಿ ಅಡುಗೆ ಮಾಡುತ್ತೇವೆ. ಆದರೆ ಈ ಲೋಹಗಳು ಕೆಲವು ಕಾಯಿಲೆಗಳನ್ನು ನಿವಾರಿಸಲು ಸಹಕಾರಿಯಾಗಿದೆ. ಅವು ಯಾವುದೆಂಬುದನ್ನು ತಿಳಿದುಕೊಳ್ಳಿ.

* ಹಿತ್ತಾಳೆ : ಇದರಿಂದ ಮಾಡಿದ ಅಡುಗೆಯನ್ನು ಸೇವಿಸಿದರೆ ಕಫದ ಸಮಸ್ಯೆ ನಿವಾರಣೆಯಾಗುತ್ತದೆ.

*‌ ಕಂಚು : ಇದು ಮೆಮೋರಿ ಪವರ್ ಅನ್ನು ಹೆಚ್ಚಿಸುತ್ತದೆ. ಹಸಿವನ್ನು ಸುಧಾರಿಸುತ್ತದೆ. ಮತ್ತು ರಕ್ತವನ್ನು ಶುದ್ಧೀಕರಿಸುತ್ತದೆ.

 * ತಾಮ್ರ : ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಗಾಯಗಳನ್ನು ವೇಗವಾಗಿ ಗುಣಪಡಿಸುತ್ತದೆ.

* ಕಬ್ಬಿಣ : ಇದು ಉರಿಯೂತ ಮತ್ತು ರಕ್ತಹೀನತೆ ಸಮಸ್ಯೆ ನಿವಾರಿಸುತ್ತದೆ. ಶಕ್ತಿಯನ್ನು ನೀಡುತ್ತದೆ. ಕಾಮಾಲೆ ಕಾಯಿಲೆಯನ್ನು ನಿವಾರಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read