ಮುಂದಿನ ತಿಂಗಳಲ್ಲಿ ಶುರುವಾಗುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದು, ಟಿ20 ವಿಶ್ವಕಪ್ ಬಳಿಕ ಇದೀಗ ಎಂಟು ತಂಡಗಳ ಆಟವನ್ನು ನೋಡಲು ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಇದೀಗ ಬಲಿಷ್ಠ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಇತ್ತೀಚಿಗಷ್ಟೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ತಂಡದಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಚೇತರಿಕೆಗೊಂಡು ಅಭ್ಯಾಸ ಮಾಡಲು ಸಜ್ಜಾಗಿದ್ದಾರೆ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್ ಝಂಪಾ, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ,
AUSTRALIA SQUAD FOR CHAMPIONS TROPHY 2025 🏆
Cummins (C), Carey, Ellis, Hardie, Hazlewood, Head, Inglis, Labuschagne, Marsh, Maxwell, Short, Smith, Starc, Stoinis, Zampa. pic.twitter.com/OPgYBA7qtY
— Johns. (@CricCrazyJohns) January 13, 2025