ಬೇಸಿಗೆಯಲ್ಲಿ ಹೆಚ್ಚು ಕೂದಲು ಉದುರಲು ಇದೇ ಕಾರಣ

ಬೇಸಿಗೆಯಲ್ಲಿ ಕೂದಲಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಅದರಲ್ಲೂ ಕೂದಲುದುರುವ ಸಮಸ್ಯೆಯನ್ನು ಹೆಚ್ಚಿನವರು ಅನುಭವಿಸುತ್ತಾರೆ. ಇದಕ್ಕೆ ಕಾರಣ ನೆತ್ತಿಯಲ್ಲಿ ಅತಿಯಾಗಿ ಬೆವರು ಬರುವುದು. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ.

*ನಿಮ್ಮ ಚರ್ಮ ಎಣ್ಣೆಯುಕ್ತವಾಗಿದ್ದರೆ ಅದರಿಂದ ಬೆವರು ಗ್ರಂಥಿಗಳ ಸ್ರವಿಕೆ ಹೆಚ್ಚಾಗುತ್ತದೆ. ಇದರಿಂದ ನೆತ್ತಿಯ ಕೂದಲ ಚೀಲಗಳು ಮುಚ್ಚಿ ಹೋಗಿ ಕೂದಲು ಉದುರಲು ಶುರುವಾಗುತ್ತದೆ.

*ಆಯುರ್ವೇದದ ಪ್ರಕಾರ ಪಿತ್ತದೋಷವಿದ್ದರೆ ದೇಹದ ಉಷ್ಣತೆ ಹೆಚ್ಚಾಗಿ, ಬೆವರು ಮತ್ತು ಕೂದಲುದುರುವ ಸಮಸ್ಯೆ ಕಾಡುತ್ತದೆ.

* ಅತಿಯಾಗಿ ಕೆಲಸ ಮಾಡುವುರಿಂದ ನೆತ್ತಿಯಲ್ಲಿ ಹೆಚ್ಚು ಬೆವರು ಕಂಡುಬರುತ್ತದೆ. ಕೂದಲನ್ನು ಸರಿಯಾಗಿ ತೊಳೆಯದಿದ್ದಾಗ ಕೂದಲು ಉದುರಿ ಹೋಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read