ತೂಕ ಇಳಿಸಲು ಸಹಕಾರಿ ಈ ʼಟೀʼ

ತೂಕ ಇಳಸಿಕೊಳ್ಳಲು ಹಲವು ಬಗೆಯ ಪಾನೀಯಗಳಿವೆ. ಅವುಗಳಲ್ಲಿ ಗುಲಾಬಿ ಟೀ ಕೂಡ ಒಂದು. ಇದು ಕೂಡ ಒಂದು ಗಿಡಮೂಲಿಕೆ ಚಹಾವಾಗಿದೆ. ಇದು ತೂಕ ನಷ್ಟದ ಜೊತೆಗೆ ಹಲವು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಇದರಿಂದ ಕೂದಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದ್ರೆ ಗುಲಾಬಿ ಟೀ ತೂಕ ನಷ್ಟಕ್ಕೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳೋಣ.

* ಗುಲಾಬಿ ಟೀ ಕುಡಿಯುವುದರಿಂದ ಜೀರ್ಣಕ್ರಿಯೆ ವ್ಯವಸ್ಥೆ ಸುಧಾರಿಸುತ್ತದೆ. ಇದರಿಂದ ತೂಕ ಇಳಿಕೆಯಾಗಲು ಸಹಕರಿಸುತ್ತದೆ.

* ಇದು ಮೂತ್ರದ ಸೋಂಕನ್ನು ತಡೆಯುತ್ತದೆ. ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ. ಕೊಬ್ಬನ್ನು ಕರಗಿಸುತ್ತದೆ. ಇದು ತೂಕ ಇಳಿಕೆಗೆ ಸಹಕಾರಿಯಾಗಿದೆ.

* ಇದು ಕೆಫೀನ್ ರಹಿತವಾಗಿರುವುದರಿಂದ ಈ ಚಹಾ ಕುಡಿಯುವುದರಿಂದ ಆರೋಗ್ಯವಾಗಿರಬಹುದು. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ರೋಗಗಳ ವಿರುದ್ಧ ಹೋರಾಡಬಹುದು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read