
ಇಂದು ಸುದ್ದಿಗಾರರ ಜೊತೆ ಮಾತನಾಡುವಾಗ ನಟ ಶ್ರೀ ಮುರುಳಿ ಅತ್ತಿಗೆಯನ್ನು ನೆನೆದು ಭಾವುಕರಾದರು ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ , . ’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೇ..ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ ಎಂದರು.
ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು , ಬ್ಯಾಂಕಾಕ್ ನಿಂದ ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.ಸ್ಪಂದನಾ ಅವರ ಅಪ್ಪ ಮತ್ತು ಕುಟಂಬ ವರ್ಗದವರು ಅಲ್ಲೇ ಇದ್ದಾರೆ ಎನ್ನಲಾಗಿದೆ. ಇನ್ನೂ ಬೆಂಗಳೂರಿನಿಂದ ಬ್ಯಾಂಕಾಕ್ಗೆ ವಿಜಯ್ ರಾಘವೇಂದ್ರ ಅವರು ತೆರಳುತ್ತಿದ್ದಾರೆ ಎನ್ನಲಾಗಿದೆ.

