HomeHealthʼನ್ಯುಮೋನಿಯಾʼ ಇರುವವರು ಈ ಆಹಾರಗಳನ್ನು ಸೇವಿಸಬೇಡಿ

ʼನ್ಯುಮೋನಿಯಾʼ ಇರುವವರು ಈ ಆಹಾರಗಳನ್ನು ಸೇವಿಸಬೇಡಿ

ಕಫ ಶ್ವಾಸಕೋಶದಲ್ಲಿ ಹೆಚ್ಚಾಗಿ ಸಂಗ್ರಹವಾದಾಗ ನ್ಯುಮೋನಿಯಾ ಕಾಯಿಲೆ ಕಾಡುತ್ತದೆ. ಇದರಿಂದ ಕೆಲವೊಮ್ಮೆ ಜ್ವರ ಕೂಡ ಬರುತ್ತದೆ. ಈ ಸಮಸ್ಯೆಗೆ ಸರಿಯಾದ ಚಿಕಿತ್ಸೆ ಪಡೆಯಿರಿ ಜೊತೆಗೆ ನ್ಯುಮೋನಿಯಾ ಕಾಯಿಲೆ ಇರುವವರು ಈ ಆಹಾರಗಳನ್ನು ಸೇವಿಸಬೇಡಿ.

*ಈ ಸಮಸ್ಯೆ ಇರುವವರು ಅತಿಯಾಗಿ ಉಪ್ಪನ್ನು ಸೇವಿಸಬೇಡಿ. ಉಪ್ಪು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ.

*ಸಂಸ್ಕರಿಸಿದ ಆಹಾರಗಳನ್ನು ಸೇವಿಸಿಬೇಡಿ. ಇದರಲ್ಲಿ ನೈಟ್ರೇಟ್ ಅಂಶವಿರುವುದರಿಂದ ಇದು ನ್ಯುಮೋನಿಯ ಸಮಸ್ಯೆಯನ್ನು ಹೆಚ್ಚಿಸುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 *ಈ ಸಮಸ್ಯೆ ಇರುವವರು ಹಾಲಿನ ಉತ್ಪನ್ನಗಳನ್ನು ಸೇವಿಸಬೇಡಿ, ಇದು ಲೋಳೆ ಅಂಶ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

*ಹುರಿದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ. ಇದು ಶ್ವಾಸಕೋಶದ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಉಸಿರಾಡಲು ಕಷ್ಟವಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular