ಬೆಂಗಳೂರು : ಒರಿಜಿನಲ್ ನೋಟಿಗೆ ಖೋಟಾ ನೋಟು ಆಫರ್ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಒಂದನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ರೆಡ್ ಹ್ಯಾಂಡ್ ಆಗಿ ಮೂವರು ಆರೋಪಿಗಳನ್ನ ಪೊಲೀಸರು ಜಯನಗರದಲ್ಲಿ ಬಂಧಿಸಿದ್ದಾರೆ.
10 ಲಕ್ಷ ಅಸಲಿ ನೋಟಿಗೆ 30 ಲಕ್ಷ ಖೋಟಾ ನೋಟಿನ ಆಫರ್ ಮಾಡಿದ್ದರು. ಜಯನಗರದಲ್ಲಿ ಹಣದ ಸಮೇತ ನಿಂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಒರಿಜಿನಲ್ ನೋಟಿಗೆ ಖೋಟಾ ನೋಟು ಆಫರ್ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಒಂದನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ರೆಡ್ ಹ್ಯಾಂಡ್ ಆಗಿ ಮೂವರು ಆರೋಪಿಗಳನ್ನ ಪೊಲೀಸರು ಜಯನಗರದಲ್ಲಿ ಬಂಧಿಸಿದ್ದಾರೆ. 10 ಲಕ್ಷ ಅಸಲಿ ನೋಟಿಗೆ 30 ಲಕ್ಷ ಖೋಟಾ ನೋಟಿನ ಆಫರ್ ಮಾಡಿದ್ದರು. ಜಯನಗರದಲ್ಲಿ ಹಣದ ಸಮೇತ ನಿಂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.