HomeKarnatakaBIG NEWS : ಮಂಗಳೂರಿನಲ್ಲಿ ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

BIG NEWS : ಮಂಗಳೂರಿನಲ್ಲಿ ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು : ಮಂಗಳೂರಿನ ಉಳ್ಳಾಲ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ.

ತಲಪಾಡಿ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಹಫೀಝ್, ಸಜಿಪದ ಅಮೀರ್ ಅಲಿಯಾಸ್ ಅಮ್ಮಿ, ದಾಸರಗುಡ್ಡೆ ಮನೆ ನಿವಾಸಿ ಜಾಕೀರ್ ಹುಸೇನ್ ಅಲಿಯಾಸ್ ತಾಚೀ ಎಂದು ಗುರುತಿಸಲಾಗಿದೆ.

ಬಂಧಿತರಿಂದ 200 ಗ್ರಾಂ ತೂಕದ 10 ಲಕ್ಷ ಮೌಲ್ಯದ MDMA ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ, ಬಂಧಿತರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular