HomeKarnatakaBREAKING : 'ವೀರ ಸಾವರ್ಕರ್' ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಮೂವರು ಪುಂಡರು ಅರೆಸ್ಟ್..!

BREAKING : ‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಮೂವರು ಪುಂಡರು ಅರೆಸ್ಟ್..!

ಬೆಂಗಳೂರು : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ಸಂಚಾರ ತಡೆ ನಡೆಸಿ ವೀರಸಾವರ್ಕರ್ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ. ನಂತರ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ.

ಘಟನೆಗೆ ಪೊಲೀಸರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕೃತ್ಯ ಎಸಗಿದ ಮೂವರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular