ಮೈಸೂರಿನಲ್ಲಿ ಹುಲಿಗಳು ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ

ಮೈಸೂರು : ಮೈಸೂರಿ ತಾಲೂಕಿನಲ್ಲಿ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಮೈಸೂರು ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು ಮೊಬೈಲ್​ ಕ್ಯಾಮೆರಾದಲ್ಲಿ ಚಿತ್ರ ಸೆರೆಯಾಗಿದೆ. ಹುಲಿಗಳ ಕಂಡು ತಾಲೂಕಿನ ಗ್ರಾಮಸ್ಥರು ಆತಂಕಗೊಂಡಿದ್ದು, ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಸದ್ಯ ಎರಡು ಹುಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗುತ್ತಿದೆ. ​

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read