HomeKarnatakaBREAKING: ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿ: ಟಿಪ್ಪರ್ ಡಿಕ್ಕಿಯಾಗಿ ಸಾವು

BREAKING: ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿ: ಟಿಪ್ಪರ್ ಡಿಕ್ಕಿಯಾಗಿ ಸಾವು

ಕೊಪ್ಪಳ: ಮರಳು ತುಂಬಿದ್ದ ಟಿಪ್ಪರ್ ಹರಿದು ಯುವಕರಿಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಸಮೀಪ ಅಪಘಾತ ಸಂಭವಿಸಿದೆ.

ರಮೇಶ ಜವಳಗೇರಿ(27), ಸಿದ್ದಪ್ಪ ಪ್ಯಾಟಿಹಾಳ(34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯುವಕರು ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದಾರೆ.

ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕೆಂದು ಜನ ಆಗ್ರಹಿಸಿದ್ದಾರೆ. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular