HomeIndiaBREAKING: ತಿರುಪತಿ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ

BREAKING: ತಿರುಪತಿ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ

ಹೈದರಾಬಾದ್: ತಿರುಪತಿ ಏರ್ ಪೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ತಿರುಪತಿ ಏರ್ ಪೋರ್ಟ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಕಿಡಿಗೇಡಿಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಚೇರಿಗೆ ಇ-ಮೇಲ್ ಸಂದೇಶ ರವಾನಿಸಿದ್ದಾರೆ. ತಕ್ಷಣ ಏರ್ ಪೋರ್ಟ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಿರುಪತಿ ಏರ್ ಪೋರ್ಟ್ ಗೆ ಬಾಂಬ್ ನಿಷ್ಕ್ರಿಯದಳ, ಸ್ಜ್ವಾನದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಿದ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿ, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular