ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಟಿಟಿಡಿ ಅಧಿಕಾರಿ ಧರ್ಮರೆಡ್ಡಿ ತಿಳಿಸಿದ್ದಾರೆ. ಮೇ 7 ರಂದು ಬೆಟ್ಟದಲ್ಲಿ ಭಾರೀ ಮಳೆ ಆದ ಕಾರಣ ಎರಡು ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಈ ಸಮಯದಲ್ಲಿ ರಾಹುಲ್ ರೆಡ್ಡಿ ಭದ್ರತಾ ಪಡೆಗಳನ್ನು ದಾಟಿ ಪೆನ್ ಕ್ಯಾಮೆರಾ ಮೂಲಕ ಚಿತ್ರೀಕರಣ ಮಾಡಿರಬಹುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read