HomeLatest NewsBREAKING NEWS: ತಿರುವನಂತಪುರಂ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ

BREAKING NEWS: ತಿರುವನಂತಪುರಂ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ

ಕೇರಳದ ತಿರುವನಂತಪುರಂ ಅಂತರಾಷ್ಟ್ರೀಯ ಏರ್ ಪೋರ್ಟ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಇ-ಮೇಲ್ ಮೂಲಕ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಎ ಹಕಲಾಗಿದೆ ಎಂದು ಏರ್ ಪೋರ್ಟ್ ಪಿಆರ್ ಒ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular