ಮಂಡ್ಯ ಹಾಲು ಉತ್ಪಾದಕರ ಸಂಘಕ್ಕೆ ರಾಷ್ಟ್ರೀಯ ಪ್ರಶಸ್ತಿ: 3 ಲಕ್ಷ ರೂ. ನಗದು ಬಹುಮಾನ

ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ‘ರಾಷ್ಟ್ರೀಯ ಗೋಪಾಲ ರತ್ನ’ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಹಾಲು ಉತ್ಪಾದಕರ ಸಂಘ ಆಯ್ಕೆಯಾಗಿದೆ.

‘ಉತ್ಪಾದಕರ ಸಹಕಾರಿ, ಹಾಲು ಉತ್ಪಾದಕ ಕಂಪನಿ ಹಾಗೂ ಡೇರಿ ರೈತ ಸಂಘಟನೆ’ ವಿಭಾಗದಲ್ಲಿ ಸಂಘವು ದ್ವಿತೀಯ ಸ್ಥಾನದ ಪ್ರಶಸ್ತಿಗೆ ಪಡೆದಿದೆ. ನವೆಂಬರ್‌ 26ರಂದು ಅಸ್ಸಾಂನ ಗುವಾಹಟಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಟಿ.ಎಂ. ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ, ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು.

https://twitter.com/KarnatakaVarthe/status/1728408628531474646

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read