HomeKarnatakaಬೆಂಗಳೂರಿನ ಜನತೆಯ ಗಮನಕ್ಕೆ : ಇಂದು, ನಾಳೆ ಈ ಏರಿಯಾಗಳಲ್ಲಿ ʻಕರೆಂಟ್ʼ ಇರಲ್ಲ | Power...

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು, ನಾಳೆ ಈ ಏರಿಯಾಗಳಲ್ಲಿ ʻಕರೆಂಟ್ʼ ಇರಲ್ಲ | Power Cut

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿಗದಿತ ನಿರ್ವಹಣೆ ಮತ್ತು ದುರಸ್ತಿ ಚಟುವಟಿಕೆಗಳಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಡಿಸೆಂಬರ್ 20 ರ ಇಂದು, ಮತ್ತು  ಡಿಸೆಂಬರ್ 21 ರ ನಾಳೆ ವಿದ್ಯುತ್‌ ವ್ಯತ್ಯಯವಾಗಲಿದೆ.

ನವೀಕರಣ, ಆಧುನೀಕರಣ, ಡಿಟಿಸಿ ರಚನೆ ನಿರ್ವಹಣೆ, ಮರ ಕತ್ತರಿಸುವಿಕೆ, ಜಲಸಿರಿ 24×7 ನೀರು ಸರಬರಾಜು ಕೆಲಸ ಮತ್ತು ಭೂಗತ ಕೇಬಲ್ ಹಾನಿ ಸರಿಪಡಿಸುವಿಕೆಯಂತಹ ಕಾರ್ಯಗಳನ್ನು ಕೈಗೊಂಡಿರುವುದರಿಂದ  ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್‌ ಕಡಿತವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 20, ಬುಧವಾರ

ಅಂಗವಿಕಲಾ ಆಶಾಕಿರಣ ಟ್ರಸ್ಟ್, ಎಸ್ಎಸ್ ಲೇಔಟ್ ಎ ಬ್ಲಾಕ್, ಬಸವನಗುಡಿ, ಎಸ್ಎಸ್ ಮಾಲ್, ಗ್ಲಾಸ್ ಹೌಸ್ ಏರಿಯಾ, ಶಾಮನೂರು ರಸ್ತೆ, ಲಕ್ಷ್ಮಿ ಫ್ಲೋರ್ ಮಿಲ್, ಸಿದ್ದವೀರಪ್ಪ ಬಡವಾಣೆ, ಕುವೆಂಪು ನಗರ, ಮಾವಿನತೋಪು, ಜಿಎಚ್ ಪಾರ್ಕ್, ಗ್ಲೋಬಲ್ ಮಾಲ್, ಶೋಭಾ ಇಂದ್ರಪ್ರಸ್ಥ ಅಪಾರ್ಟ್ಮೆಂಟ್, ಓಕಳಿಪುರಂ, ಬೇವಿನಹಳ್ಳಿ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಕೋಗುಂಡೆ.

ಡಿಸೆಂಬರ್ 21, ಗುರುವಾರ

ಮೌನೇಶ್ವರ ಬಡವಾಣೆ, ಜಯನಗರ, ಹೊಂಡದ ವೃತ್ತ, ಜಾಲಿ ನಗರ, ಶಿವಾಜಿ ನಗರ, ಎಂ.ಬಿ.ಕೇರಿ, ಚಲುವಾದಿ ಕೇರಿ, ಮಂಜುನಾಥ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಟೊಯೋಟಾ ಶೋ ರೂಮ್, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್ಮೆಂಟ್.

For Latest News Updates, Join Our Whatsapp Community🚩
RELATED ARTICLES

Most Popular