HomeKarnatakaBREAKING : ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ಧೃಡ, 994 ಸಕ್ರಿಯ ಪ್ರಕರಣಗಳು

BREAKING : ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ಧೃಡ, 994 ಸಕ್ರಿಯ ಪ್ರಕರಣಗಳು

ಬೆಂಗಳೂರು : ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿದೆ. 6396 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಪಾಸಿವಿಟಿ ದರ ಶೇ.2.5 ರಷ್ಟಿದೆ. 994 ಸಕ್ರಿಯ ಪ್ರಕರಣಗಳಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular