
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಬೆಳಿಗ್ಗೆ 9.30 ರಿಂದ ನಡೆಯಲಿರುವ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜನರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸಲಿದ್ದಾರೆ.
ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನಿಮ್ಮ ದೂರುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.1902ಕ್ಕೆ ಕರೆಮಾಡಿ ಆನ್ಲೈನ್ ಮೂಲಕ ಈಗಲೇ ನೊಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಬಳಸಿ.

