HomeLatest Newsಇಂದು ನ್ಯೂಜಿಲ್ಯಾಂಡ್ - ಇಂಗ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯ

ಇಂದು ನ್ಯೂಜಿಲ್ಯಾಂಡ್ – ಇಂಗ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯ

ENG vs NZ 2023, 1st ODI: Match Prediction, Dream11 Team, Fantasy Tips & Pitch Report | England vs New Zealand | Cricket Times

ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಎರಡು ತಂಡಗಳು ಸಮ ಬಲ ಸಾಧಿಸಿವೆ. ಇಂದಿನಿಂದ ಸೆಪ್ಟೆಂಬರ್ 15 ರವರೆಗೆ ನಾಲ್ಕು ಏಕದಿನ ಪಂದ್ಯಗಳು ನಡೆಯಲಿದೆ

ನ್ಯೂಜಿಲೆಂಡ್ ತಂಡ ಇಂತಿದೆ; ಟಾಮ್ ಲ್ಯಾಥಮ್ (ನಾಯಕ), ಹೆನ್ರಿ ನಿಕೋಲ್ಸ್,, ಮಿಚೆಲ್ ಸ್ಯಾಂಟ್ನರ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗ್ಯೂಸನ್, ರಚನ್ ರವೀಂದ್ರ, ಬೌಲ್ಟ್, ಮ್ಯಾಟ್ ಹೆನ್ರಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಗ್ಲೆಂಡ್ ತಂಡ; ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್, ಜೇಸನ್ ರಾಯ್, ರೀಸ್ ಟೋಪ್ಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರ್ರಾನ್, ಜೋ ರೂಟ್, ಡೇವಿಡ್ ವಿಲ್ಲಿ

For Latest News Updates, Join Our Whatsapp Community🚩
RELATED ARTICLES

Most Popular