HomeSportsಇಂದು ಹುಬ್ಬಳ್ಳಿ ಟೈಗರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಇಂದು ಹುಬ್ಬಳ್ಳಿ ಟೈಗರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಮಹಾರಾಜ ಟ್ರೋಫಿಯ ಪಾಯಿಂಟ್ ಟೇಬಲ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಹುಬ್ಬಳ್ಳಿ ಟೈಗರ್ಸ್ ಹಾಗೂ ನಾಲ್ಕನೇ ಸ್ಥಾನದಲ್ಲಿರುವ ಗುಲ್ಬರ್ಗ ಮೈಸ್ಟಿಕ್ಸ್  ಇಂದು ಮುಖಾಮುಖಿಯಾಗಲಿವೆ.

ಹುಬ್ಬಳ್ಳಿ ಟೈಗರ್ಸ್ ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಸೋಲು ಕಂಡಿದ್ದು,  ಈ ಬಾರಿಯ ಮಹಾರಾಜ ಟ್ರೋಪಿಯ ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ. ಒಟ್ಟಾರೆ ಎರಡು ತಂಡಗಳು ಸೆಮಿ ಫೈನಲ್ ಪ್ರವೇಶಿಸಲು ಇಂದು ಜಿದ್ದಾಜಿದ್ದಿ ಹೋರಾಟ ನಡೆಸಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿದ್ದ ವೈಶಾಕ್ ವಿಜಯ್ ಕುಮಾರ್ ನಾಯಕತ್ವದ ಗುಲ್ಬರ್ಗ ಮೈಸ್ಟಿಕ್ಸ್ ಬ್ಯಾಕ್ ಟು ಬ್ಯಾಕ್ ಜಯಗಳಿಸುವ ಮೂಲಕ ಕಂಬ್ಯಾಕ್ ಮಾಡಿದೆ. ಮಹಾರಾಜ ಟ್ರೋಪಿಯ 21ನೇ ಪಂದ್ಯ ಇದಾಗಿದ್ದು ಮಧ್ಯಾಹ್ನ 1:00 ಗಂಟೆಗೆ ಆರಂಭವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular