ಇಂದು ಭಾರತ ಹಾಗೂ ನೇಪಾಳ ಮುಖಾಮುಖಿ

What Happens If India vs Nepal Gets Washed Out?

ಭಾರತ ಹಾಗೂ ಪಾಕ್ ನಡುವಣ ಏಷ್ಯಾ ಕಪ್ ನ ಮೂರನೇ ಪಂದ್ಯ ಮಳೆಯಿಂದ ರದ್ದಾಯಿತು. ಎರಡು ತಂಡಗಳಿಗೂ ಒಂದೊಂದು ಅಂಕ ನೀಡಲಾಗಿದ್ದು ಇಂದು ಭಾರತ ಹಾಗೂ ನೇಪಾಳ ಮುಖಾಮುಖಿಯಾಗಲಿದೆ.

ಪಾಕಿಸ್ತಾನ ಈಗಾಗಲೇ ನೇಪಾಳದೊಂದಿಗೆ ಜಯಗಳಿಸಿರುವ ಕಾರಣ a ಗ್ರೂಪ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ.

ಏಕದಿನ ರ್‍ಯಾಂಕಿಂಗ್ ನಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ತಂಡದೊಂದಿಗೆ ನೇಪಾಳ ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.

ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ರಂತಹ ಸ್ಟಾರ್ ಆಟಗಾರರೊಂದಿಗೆ ಸ್ಪರ್ಧಿಸಲು ನೇಪಾಳ ತುಂಬಾ ಉತ್ಸುಕರಾಗಿದ್ದಾರೆ. ಈ ಪಂದ್ಯ ಗೆದ್ದ ಬಳಿಕ ಭಾರತ ತಂಡ ಸೂಪರ್ 4ಗೆ ಎಂಟ್ರಿ ಕೊಡಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read