ಇಂದು ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯ

SA vs AUS 2023, T20I series: Broadcast, Live Streaming details – When and Where to Watch in India, Australia, USA, UK, South Africa & other nations

ಇಂದಿನಿಂದ ಕ್ರಿಕೆಟ್ ಹಬ್ಬ ಶುರುವಾಗಿದೆ. ಏಷ್ಯಾ ಕಪ್ ಆರಂಭವಾಗುತ್ತಿದ್ದು ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ‌ ನಡುವಣ ಟಿ ಟ್ವೆಂಟಿ ಸರಣಿ ಇಂದಿನಿಂದ ಶುರುವಾಗಲಿದೆ.‌ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಟಿ ಟ್ವೆಂಟಿ ಸರಣಿಯು ಇಂದು ಆರಂಭವಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಒಳ್ಳೆಯ ಮನರಂಜನೆ ಸಿಗಲಿದೆ. ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರು ಟಿ ಟ್ವೆಂಟಿ ಹಾಗೂ ಐದು ಏಕದಿನ ಪಂದ್ಯಗಳಿದ್ದು, ಇಂದು ರಾತ್ರಿ 9:30ಕ್ಕೆ ಮೊದಲ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದೆ.

ಆಸ್ಟ್ರೇಲಿಯಾ ತಂಡದ ಆಟಗಾರರ ಪಟ್ಟಿ; ಮಿಚೆಲ್ ಮಾರ್ಷ್ (ನಾಯಕ), ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ, ನಾಥನ್ ಎಲ್ಲಿಸ್, ಟಿಮ್ ಡೇವಿಡ್, ಟ್ರಾವಿಸ್ ಹೆಡ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಟ್ ಶಾರ್ಟ್,ಸೀನ್ ಅಬಾಟ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್

ದಕ್ಷಿಣ ಆಫ್ರಿಕಾ ತಂಡ; ಐಡೆನ್ ಮಾರ್ಕ್ರಾಮ್ (ನಾಯಕ), ಕೇಶವ್ ಮಹಾರಾಜ್, ಮಾರ್ಕೊ ಜಾನ್ಸೆನ್, ಲುಂಗಿ ಎನ್ಗಿಡಿ, ಟ್ರಿಸ್ಟಾನ್ ಸ್ಟಬ್ಸ್, ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೆವಾಲ್ಡ್ ಬ್ರೆವಿಸ್, ಮ್ಯಾಥ್ಯೂ ಬ್ರೀಟ್ಜ್ಕೆ, ತಬ್ರೈಜ್ ಶಮ್ಸಿ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read