ಇಂದು ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಬಿಡುಗಡೆಯಾದ ದಿನ

Badava Rascal (2022) Kannada Movie: Watch Full HD Movie Online On JioCinema

ಡಾಲಿ ಧನಂಜಯ ಅಭಿನಯದ ‘ಬಡವ ರಾಸ್ಕಲ್’ ಸಿನಿಮಾ ಕಳೆದ 2021ರ ಡಿಸೆಂಬರ್ 24ರಂದು  ರಾಜ್ಯದ್ಯಂತ ತೆರೆ ಕಂಡಿತ್ತು. ಈ ಚಿತ್ರ ಬಿಡುಗಡೆಯಾಗಿ ಇಂದಿಗೆ ಎರಡು ವರ್ಷ ಕಳೆದಿದೆ. ಈ ಸಂತಸವನ್ನು ಬಡವ ರಾಸ್ಕಲ್ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸಿನಿ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ.

ಶಂಕರ್ ಗುರು ಅವರ ಚೊಚ್ಚಲ ನಿರ್ದೇಶನದ  ಈ ಚಿತ್ರದಲ್ಲಿ ಡಾಲಿ  ಧನಂಜಯ್ ಸೇರಿದಂತೆ ಅಮೃತ ಅಯ್ಯಂಗಾರ್,  ನಾಗಭೂಷಣ್, ರಂಗಾಯಣ ರಘು, ಸ್ಪರ್ಶ ರೇಖಾ, ತಾರಾ ಹಾಗೂ ಪೂರ್ಣಚಂದ್ರ ಮೈಸೂರು, ತೆರೆ ಹಂಚಿಕೊಂಡಿದ್ದರು. ಡಾಲಿ ಧನಂಜಯ್ ತಮ್ಮ ಡಾಲಿ ಪಿಚ್ಚರ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read