ಇಂದು ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

SL vs AFG T20Is Where To Watch Live: TV Channels And Live Streaming For Sri Lanka v Afghanistan 2024

ಇಂದು ಡಂಬುಲ್ಲಾದಲ್ಲಿ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡವಣ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು, ಅಫ್ಘಾನಿಸ್ತಾನ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದ ಶ್ರೀಲಂಕಾ ತಂಡ ತನ್ನ ಜಯದ ಓಟವನ್ನು ಮುಂದುವರಿಸಿದೆ.

ಶ್ರೀಲಂಕಾ ತಂಡ ಇಂದಿನ ಪಂದ್ಯವನ್ನು ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಆಫ್ಘಾನಿಸ್ತಾನ ತಂಡ ಈ ಪಂದ್ಯದಲ್ಲಿ ಜಯಭೇರಿಯಾದರೆ ಸರಣಿ ಸಮಬಲಗೊಳಿಸಬಹುದಾಗಿದೆ. ಒಟ್ಟಾರೆ ಅಫ್ಘಾನಿಸ್ತಾನ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ತನ್ನ ಮೊದಲ ಜಯದ ಹುಡುಕಾಟದಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read