HomeLive Newsಇಂದು ಭಾರತ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ ಟ್ವೆಂಟಿ ಸಮರ

ಇಂದು ಭಾರತ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ ಟ್ವೆಂಟಿ ಸಮರ

ನಿನ್ನೆ ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಸಿಕಂದರ್ ರಜಾ ನೇತೃತ್ವದ ಜಿಂಬಾಬ್ವೆ ತಂಡ ಕೇವಲ 13 ರನ್ ಗಳಿಂದ ಜಯಭೇರಿ ಯಾಗುವ ಮೂಲಕ  ಶುಭಾರಂಭ ಮಾಡಿದೆ. ಈ ಮೂಲಕ ಭಾರತ ತಂಡಕ್ಕೆ ಮೊದಲ ಪಂದ್ಯದಲ್ಲೇ ಆಘಾತವಾಗಿದೆ.

ಇಂದು ಹರಾರೆಯಲ್ಲಿ ಭಾರತ ಹಾಗೂ ಜಿಂಬಾಬ್ವೆ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು, ಶುಭಮನ್ ಗಿಲ್ ಪಡೆ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ಜಿಂಬಾಬ್ವೆ ಕ್ರೀಡಾಂಗಣದಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಕಡಿಮೆ ಮೊತ್ತವನ್ನು ಚೇಸ್ ಮಾಡಲು  ವಿಫಲವಾಗಿದ್ದು, ಇಂದಿನ ಪಂದ್ಯದಲ್ಲಾದರೂ ಉತ್ತಮ ಪ್ರದರ್ಶನ ತೋರಲಿದೆಯಾ ಕಾದುನೋಡಬೇಕಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular