ಇಂದು ‘ಕ್ರಷ್’ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್

ಅಭಿ ಎನ್ ನಿರ್ದೇಶನದ ‘ಕ್ರಷ್’ ಸಿನಿಮಾದ ಟ್ರೈಲರ್ ರಿಲೀಸ್ ಇವೆಂಟ್ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಲಿದ್ದು  ಮಾಸ್ತಿಗುಡಿ ನಿರ್ಮಾಪಕರಾದ ಸುಂದರ್ ಪಿ ಗೌಡ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಲಿದ್ದಾರೆ.

ಸ್ಮೈಲಿ ಕ್ರಿಯೇಶನ್ಸ್ ಬ್ಯಾನರ್ ನಡಿ ಚಂದ್ರಮೋಹನ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಪಂಚಿ, ಪ್ರತಿಭಾ, ಅಭಿನಯ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read