ಮದ್ಯ ಪ್ರಿಯರೇ ಗಮನಿಸಿ : ಇಂದು ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ.!

ದಾವಣಗೆರೆ : ಗಣೇಶಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆಪ್ಟೆಂಬರ್ 29 ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read