‘ಕೋಯಿ ಮಿಲ್ ಗಯಾ’ ಬಿಡುಗಡೆಯಾಗಿ ಇಂದಿಗೆ 20 ವರ್ಷ

Hrithik Roshan And Rakesh Roshan To Re-release 'Koi Mil Gaya' In Cinemas

ರಾಕೇಶ್ ರೋಶನ್ ನಿರ್ದೇಶಿಸಿ ನಿರ್ಮಿಸಿದ್ದ ಹೃತಿಕ್ ರೋಷನ್ ಅಭಿನಯದ ‘ಕೋಯಿ ಮಿಲ್ ಗಯಾ’ ಸಿನಿಮಾ 2003 ಆಗಸ್ಟ್ 8ರಂದು ತೆರೆಕಂಡಿತ್ತು.

ಬಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುವ ಮೂಲಕ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಈ ಚಿತ್ರ ಬಿಡುಗಡೆಯಾಗಿ ಇಂದಿಗೆ 20 ವರ್ಷಗಳಾಗಿದ್ದು, ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಪ್ರೀತಿ ಜಿಂಟಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಫಿಲಂ ಕ್ರಾಫ್ಟ್ ಬ್ಯಾನರ್ ನಡಿ ನಿರ್ದೇಶಕ ರಾಕೇಶ್ ರೋಶನ್ ನಿರ್ಮಾಣ ಮಾಡಿದ್ದರು.

ಪ್ರೇಮ್ ಚೋಪ್ರಾ ಸೇರಿದಂತೆ ರೇಖಾ, ಜಾನಿ ಲಿವರ್, ರಾಜೀವ್ ವರ್ಮ, ಅಂಜನ ಮುಮ್ತಾಜ್, ಹನ್ಸಿಕಾ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read