ಇಂದು `ಎಸ್.ಆರ್. ಪಾಟೀಲ್, ಕೆ.ಟಿ. ಶ್ರೀಕಂಠೇಗೌಡ’ಗೆ `ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ವತಿಯಿಂದ 2021 ಮತ್ತು 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರದಾನ ಸಮಾರಂಭವನ್ನು ಇಂದು ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂದು ಸಂಜೆ 6 ಗಂಟೆಗೆ ವಿಧಾನಸೌಧಧ 3 ನೇ ಮಹಡಿಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಗೆ 2021 ನೇ ಸಾಲಿನ ಅತ್ಯುತ್ತಮ ಶಾಸಕ ಹಾಗೂ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಯನ್ನು ಕೆ.ಟಿ.ಶ್ರೀಕಂಠೇಗೌಡರಿಗೆ ನೀಡಿ ಗೌರವಿಸಲಾಗುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಭಾಪತಿ ವಹಿಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಉಪಸಭಾಪತಿ ಎಂ.ಕೆ. ಪ್ರಾಣೇಶ್ ಭಾಗಿಯಾಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read