ವಿಶ್ವಕಪ್ 2023: ಇಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲ್ಯಾಂಡ್ ಹಣಾಹಣಿ

ODI World Cup 2023, NZ vs SA: Maharashtra Cricket Association Stadium Pitch Report, Pune Weather Forecast, ODI Stats & Records | New Zealand vs South Africa | Cricket Times

ವಿಶ್ವಕಪ್ ಪಾಯಿಂಟ್ ಟೇಬಲ್ ನಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಂಡ್ ಇಂದು ಮುಖಾಮುಖಿಯಾಗಲಿದ್ದು, 2015ರ ವಿಶ್ವಕಪ್ ಸೆಮಿ ಫೈನಲ್ ನೆನಪಿಸಲು ಸಜ್ಜಾಗಿದ್ದಾರೆ.

ಈ ಎರಡು ತಂಡಗಳು 2015ರ ವಿಶ್ವಕಪ್ ಸೆಮಿಫೈನಲ್ ನಲ್ಲಿ ಮುಖಾಮುಖಿಯಾಗಿದ್ದವು. ನ್ಯೂಜಿಲೆಂಡ್ ತಂಡ ರೋಚಕ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿತ್ತು, ಈ ಪಂದ್ಯ ದಾಖಲೆ ಮಟ್ಟದ ವೀಕ್ಷಣೆ ಪಡೆಯುವ ಮೂಲಕ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿತ್ತು.

ಈ ಬಾರಿ ವಿಶ್ವಕಪ್ ನಲ್ಲಿ ಇತ್ತೀಚಿಗಷ್ಟೇ ಬದ್ಧ ವೈರಿಗಳಾದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪಂದ್ಯ ಭರ್ಜರಿ ಎಂಟರ್ಟೈನ್ಮೆಂಟ್ ನೀಡಿದ್ದು ಇಂದು ಮತ್ತೊಂದು ರೋಮಾಂಚನಕಾರಿ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ಈ ಪಂದ್ಯ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read