HomeEntertainmentನಾಳೆ 'ಗೌರಿ' ಚಿತ್ರದ ಮುಹೂರ್ತ ಸಮಾರಂಭ

ನಾಳೆ ‘ಗೌರಿ’ ಚಿತ್ರದ ಮುಹೂರ್ತ ಸಮಾರಂಭ

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ನಾಯಕನಾಗಿ ಅಭಿನಯಿಸುತ್ತಿರುವ ‘ಗೌರಿ’ ಚಿತ್ರದ ಮುಹೂರ್ತ ಸಮಾರಂಭವನ್ನು ನಾಳೆ ಶ್ರೀ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೆರೆವೇರಿಸಲಾಗುತ್ತಿದೆ.

ಶ್ರೀ ನಿರ್ಮಲಾನಂದ ಸ್ವಾಮೀಜಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕುರಿತು ಇಂದ್ರಜಿತ್ ಲಂಕೇಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದ್ರಜಿತ್ ಲಂಕೇಶ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಗೆ ಜೋಡಿಯಾಗಿ ಪುಟ್ಟಗೌರಿ ಧಾರವಾಹಿ ಖ್ಯಾತಿಯ ಸಾನಿಯಾ ಅಯ್ಯರ್ ಅಭಿನಯಿಸುತ್ತಿದ್ದು, ರಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡಲಿದ್ದಾರೆ. ಇದೊಂದು ನೈಜ  ಘಟನಾಧಾರಿತ ಸಿನಿಮಾ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular