ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

India vs South Africa, 1st ODI: Who'll win IND vs SA match? Fantasy team, pitch report and more | Mint

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ತಂಡಕ್ಕೆ ನಾಳೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಭಾರತದ ಯುವ ಪಡೆ ನಾಳೆಯ ಪಂದ್ಯವನ್ನು ಗೆದ್ದು ಹೊಸ  ಇತಿಹಾಸ ಸೃಷ್ಟಿಸುವ ತವಕದಲ್ಲಿದೆ. ಭಾರತ ತಂಡದ ‌ ಬೌಲರ್ಗಳ ದಾಳಿಗೆ ಹೋಂ ಗ್ರೌಂಡ್ ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಬ್ಯಾಟ್ಸ್ಮನ್ ಗಳಿಗೆ ಉತ್ತರ ಸಿಗದಂತಾಗಿದೆ.

ಭಾರತದ ಯುವ ಪ್ರತಿಭೆ ಸಾಯ್ ಸುದರ್ಶನ್ ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಮತ್ತೊಂದೆಡೆ ಆವೇಶ್ ಖಾನ್ ನಾಲ್ಕು ವಿಕೆಟ್ ಕಬಳಿಸಿದರೆ ಹರ್ಷದೀಪ್ ಸಿಂಗ್ ಐದು ವಿಕೆಟ್ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read