HomeLatest Newsನಾಳೆ ಭಾರತ ಹಾಗೂ ಜಿಂಬಾಬ್ವೆ ನಡುವಣ ಮೂರನೇ ಟಿ ಟ್ವೆಂಟಿ ಪಂದ್ಯ

ನಾಳೆ ಭಾರತ ಹಾಗೂ ಜಿಂಬಾಬ್ವೆ ನಡುವಣ ಮೂರನೇ ಟಿ ಟ್ವೆಂಟಿ ಪಂದ್ಯ

ಇತ್ತೀಚಿಗಷ್ಟೇ ಹರಾರೆಯಲ್ಲಿ ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ ನೂರು ರನ್ ಗಳಿಂದ ಭರ್ಜರಿ ಜಯ  ಜಯ ಸಾಧಿಸುವ ಮೂಲಕ ಜಿಂಬಾಬ್ವೆ ತಂಡಕ್ಕೆ ತಿರುಗೇಟು ನೀಡಿದೆ.

ನಾಳೆ ಭಾರತ ಹಾಗೂ ಜಿಂಬಾಬ್ವೆ ನಡುವೆ ಮೂರನೇ ಟಿ-20 ಪಂದ್ಯ ನಡೆಯುತ್ತಿದ್ದು, ಮತ್ತೊಂದು ಜಯ ಸಾಧಿಸಲು  ಭಾರತದ ಯುವ ಪಡೆ ಸಜ್ಜಾಗಿದೆ.

ಕಳೆದ ಪಂದ್ಯದಲ್ಲಿ ಅಭಿಷೇಕ್ ಶರ್ಮ ಕೇವಲ 47 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಹೊಸ ಭರವಸೆ ಮೂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತದ ಪ್ರಮುಖ ಓಪನಿಂಗ್ ಬ್ಯಾಟ್ಸ್ಮನ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಒಟ್ಟಾರೆ ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಇದೊಂದು ಒಳ್ಳೆಯ ಅವಕಾಶವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular