BIG NEWS : ನಾಳೆ, ನಾಡಿದ್ದು ‘CM ಸಿದ್ದರಾಮಯ್ಯ’ ಮೈಸೂರು ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು : ನಾಳೆ ನಾಡಿದ್ದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಹೆಚ್ ಡಿ ಕೋಟೆಯಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯಗೆ ಹಲವು ಸಚಿವರು ಸಾಥ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read