HomeKarnatakaನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ

ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ

ಬೆಂಗಳೂರು : ವಿಧಾನಸಭೆಯ ವಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಪ್ರವಾಸ ಕೈಗೊಂಡಿದ್ದಾರೆ.

ಹೌದು, ನಾಳೆ ತುಮಕೂರು ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೇವರಹಣೆಯಲ್ಲಿ , ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ತಾಲೂಕು, ಗ್ರಾಮ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ ಅಂತಪುರದಹಳ್ಳಿಯಲ್ಲಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.  ರೈತರ ಜಮೀನಿಗಳಿಗೆ ತೆರಳಿ ಬೆಳೆ ಹಾನಿ, ಬರದ ಕುರಿತು ರೈತರಿಂದ ಮಾಹಿತಿ ಪಡೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular