ನಾಳೆ ಏಷ್ಯಾ ಕಪ್ ನ ಮೊದಲ ಪಂದ್ಯ: ಪಾಕಿಸ್ತಾನ ಹಾಗೂ ನೇಪಾಳ ಮುಖಾಮುಖಿ

Nepal to be part of Pakistan's group in Asia Cup 2023

ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಏಷ್ಯಾಕಪ್ ನಾಳೆಯಿಂದ ಶುರುವಾಗುತ್ತಿದ್ದು, ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೇಪಾಳ ಮುಖಾಮುಖಿಯಾಗುತ್ತಿವೆ.

ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಬಲಿಷ್ಠ ತಂಡವಾಗಿರುವ ಪಾಕಿಸ್ತಾನ ತಂಡವನ್ನು ನೇಪಾಳ ತಂಡ ಹೇಗೆ ಎದುರಿಸಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪಾಕಿಸ್ತಾನ ಆಟಗಾರರ ಪಟ್ಟಿ ಇಂತಿದೆ; ಬಾಬರ್ ಆಜಮ್ (ನಾಯಕ), ಅಬ್ದುಲ್ಲಾ ಶಫೀಕ್, ಇಮಾಮ್-ಉಲ್ ಹಕ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಸಲ್ಮಾನ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ರಿಜ್ವಾನ್, ಹ್ಯಾರಿಸ್ ರೌಫ್, ನಸೀಮ್ ಶಾ, ಉಸಾಮಾ ಮಿರ್.

ನೇಪಾಳ ತಂಡ; ರೋಹಿತ್ ಪೌಡೆಲ್ (ನಾಯಕ), ಕುಶಾಲ್ ಭುರ್ಟೆಲ್, ಆಸಿಫ್ ಶೇಖ್, ಭೀಮ್ ಶರ್ಕಿ, ಕುಶಾಲ್ ಮಲ್ಲಾ, ಆರಿಫ್ ಶೇಖ್, ದೀಪೇಂದ್ರ ಸಿಂಗ್ ಐರಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಕರಣ್ ಕೆಸಿ, ಸಂದೀಪ್ ಲಮಿಚಾನೆ, ಲಲಿತ್ ರಾಜಬಂಶಿ, ಪ್ರತೀಶ್ ಜಿಸಿ, ಮೌಸೋಮ್ ಧಾಕಲ್, ಜೋರಾ, ಕಿಶೋರ್ ಮಹತೋ ಮತ್ತು ಅರ್ಜುನ್ ಸೌದ್.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read