HomeKarnatakaBIG NEWS: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂದಾಖಲೆ ಪರಿಶೀಲನೆ; ಆರೋಪಿ ವಿರುದ್ಧ FIR ದಾಖಲು

BIG NEWS: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂದಾಖಲೆ ಪರಿಶೀಲನೆ; ಆರೋಪಿ ವಿರುದ್ಧ FIR ದಾಖಲು

ಬಳ್ಳಾರಿ: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಭೂ ದಾಖಲೆ ಪರೀಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಆರೋಪಿ ಸುರೇಶ್ ವಿರುದ್ಧ ಸಂಡೂರು ಪೊಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಮೂಲದ ಸುರೇಶ್, ತಹಶೀಲ್ದಾರ್ ಕಚೇರಿಯಲ್ಲಿ ಭೂದಾಖಲೆ ಪರಿಶೀಲನೆ ನಡೆಸುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಚೇರಿಯ ರೆಕಾರ್ಡ್ ರೂಮ್ ಗೆ ನುಗ್ಗಿ ತೋರಣಗಲ್ ಸರ್ವೆ ನಂಬರ್ 14ರ ಭೂದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದ. ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿ ದರ್ಬಾರ್ ಹಿನ್ನೆಲೆಯಲ್ಲಿ ಆರೋಪಿ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular