ಬೆಳ್ಳಗಾಗಲು ಬಯಸುವವರು ಹೀಗೆ ಮಾಡಿ

ಬೆಳ್ಳಗಾಗಲು ಬಯಸುವವರು ಕೃತಕ ಬಣ್ಣಗಳನ್ನು ಹಚ್ಚಿ ಗೌರವರ್ಣ ಪಡೆದರೂ ಇದು ತಾತ್ಕಾಲಿಕವಾದದ್ದು, ನಿಮ್ಮ ತ್ವಚೆ ನೈಸರ್ಗಿಕವಾಗಿ ಕಾಂತಿಯುಕ್ತವಾಗಿಡಲು ಈ ಕೆಳಕಂಡ ವಿಧಾನ ಅನುಸರಿಸಿ.

2 ಬೆಟ್ಟದ ನೆಲ್ಲಿಕಾಯಿ ತಿರುಳನ್ನು ತೆಗೆದುಕೊಳ್ಳಿ. ಇದಕ್ಕೆ 1 ಪಪ್ಪಾಯಿ ಹಣ್ಣಿನ ಹೋಳನ್ನು ಸೇರಿಸಿ ಮಿಕ್ಸಿ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ. ಈ ಪೇಸ್ಟನ್ನು ಮುಖಕ್ಕೆ ಲೇಪಿಸಿ ಮಸಾಜ್ ಮಾಡಿಕೊಳ್ಳಿ.

10-15 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಸ್ವಚ್ಛಗೊಳಿಸಿ. ವಾರಕ್ಕೆರಡು ಮೂರು ಬಾರಿ ಈ ಪ್ಯಾಕ್ ಹಾಕಿಕೊಳ್ಳುವುದರಿಂದ ಗೌರವರ್ಣ ನಿಮ್ಮದಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read