HomeLatest NewsBREAKING : ಪ್ರವಾಸಿಗರೇ ಗಮನಿಸಿ : ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ...

BREAKING : ಪ್ರವಾಸಿಗರೇ ಗಮನಿಸಿ : ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧ


ಮೈಸೂರು : ಪ್ರವಾಸಿಗರೇ ಗಮನಿಸಿ
…..ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ. ಸೆ.22 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular