BIG NEWS : ಬೆಂಗಳೂರು ನಗರದಲ್ಲಿ ಶೀಘ್ರವೇ ‘ಟೋಯಿಂಗ್ ವ್ಯವಸ್ಥೆ’ ಪುನಾರಂಭ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಬೆಂಗಳೂರು ನಗರದಲ್ಲಿ ಶೀಘ್ರವೇ ಟೋಯಿಂಗ್ ವ್ಯವಸ್ಥೆ ಪುನಾರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದ ಇತರೆ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದ್ದು, ಇದಕ್ಕಾಗಿ ಟೋಯಿಂಗ್ ವ್ಯವಸ್ಥೆಗೆ ಮರುಚಾಲನೆ ನೀಡಲಾಗುವುದು. ಟೋಯಿಂಗ್ ಮಾಡಲು ಪೊಲೀಸ್ ಇಲಾಖೆಯ ಸಿಬ್ಬಂದಿ ಮತ್ತು ವಾಹನಗಳನ್ನೇ ಬಳಸಿಕೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

https://twitter.com/KarnatakaVarthe/status/1927750196101837312
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read