HomeKarnatakaಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಜಯನಗರ ಸರ್ಕಲ್ ನಲ್ಲಿ ನಡೆದಿದೆ.

51 ವರ್ಷದ ಅರವಿಂದ್ ಮೃತ ದುರ್ದೈವಿ. ಎಂಸಿ ಎಫ್ ನಲ್ಲಿ ಕ್ಲಾರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಸನಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಸ್ಥಳದಲ್ಲೇ ಅರವಿಂದ್ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular