HomeKarnatakaBREAKING: ಮನೆ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಹರಿದ ಟ್ರ್ಯಾಕ್ಟರ್: ಕಂದಮ್ಮ ಸ್ಥಳದಲ್ಲೇ...

BREAKING: ಮನೆ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಹರಿದ ಟ್ರ್ಯಾಕ್ಟರ್: ಕಂದಮ್ಮ ಸ್ಥಳದಲ್ಲೇ ಸಾವು

ಹಾವೇರಿ: ಮನೆ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆಯೇ ಟ್ರ್ಯಾಕ್ಟರ್ ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ರಬೀಯಾ (2) ಮೃತ ಮಗು. ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಕಾಪುರ ಪೊಲಿಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular