HomeKarnatakaBREAKING: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ದುರ್ಮರಣ

BREAKING: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ದುರ್ಮರಣ

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆ ಮೇಲಿನಿಂದ ಕೆಳಗೆ ಬಿದ್ದು ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಈ ದುರಂತ ಸಂಭವಿಸಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular