HomeKarnatakaಬೆಂಗಳೂರಿನ 'ನೈಸ್ ರಸ್ತೆ' ಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ದ್ವಿಚಕ್ರ ವಾಹನಗಳ...

ಬೆಂಗಳೂರಿನ ‘ನೈಸ್ ರಸ್ತೆ’ ಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧ

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಗೊಳಿಸಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ ನಿಯಂತ್ರಣದ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು, ಅದರಲ್ಲೂ ಬೈಕ್ ಸವಾರರು ಹೆಚ್ಚಾಗಿ ಅಪಘಾತಕ್ಕೆ ಈಡಾಗುತ್ತಿದ್ದರು.
ಈ ಹಿನ್ನೆಲೆ ಮಹತ್ವದ ಕ್ರಮ ಕೈಗೊಂಡ ಸರ್ಕಾರ ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular