HomeKarnatakaಬೆಂಗಳೂರಿನಲ್ಲಿ ʻಟ್ರಾಫಿಕ್ ರೂಲ್ಸ್ʼ ಬ್ರೇಕ್ : ಬೈಕ್ ಸವಾರನಿಗೆ ಬಿತ್ತು1.25 ಲಕ್ಷ ರೂ. ದಂಡ!

ಬೆಂಗಳೂರಿನಲ್ಲಿ ʻಟ್ರಾಫಿಕ್ ರೂಲ್ಸ್ʼ ಬ್ರೇಕ್ : ಬೈಕ್ ಸವಾರನಿಗೆ ಬಿತ್ತು1.25 ಲಕ್ಷ ರೂ. ದಂಡ!

ಬೆಂಗಳೂರು : ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಬೈಕ್ ಸವಾರಿನಿಗೆ ಸಂಚಾರಿ ಪೊಲೀಸರು ಭಾರೀ ದಂಡ ವಿಧಿಸಿರುವ ಘಟನೆ ನಡೆದಿದೆ.

ಬರೊಬ್ಬರಿ 240 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ ಸೇರಿದಂತೆ ಒಟ್ಟು 240 ಬಾರಿ ನಿಯಮಗಳ ಉಲ್ಲಂಘನೆ ಆಗಿದೆ. ಈ ಬೈಕ್ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 1.25 ಲಕ್ಷ ರೂ ದಂಡ ವಿಧಿಸಿದ್ದಾರೆ.

ಮಂಜುನಾಥ್ ಎಂಬುವರಿಗೆ ಸೇರಿದ ಬೈಕ್ ಇದಾಗಿದೆ. ಈ ಬೈಕ್ ಮೂಲಕ ಬರೋಬ್ಬರಿ 240 ಬಾರಿ ಸಂಚಾರ ನಿಯಮಗಳ ಉಲ್ಲಂಘಿಸಲಾಗಿದೆ. ಟ್ರಾಫಿಕ್ ನಿಯಮ ಪಾಲಿಸದ ಸ್ಕೂಟಿ ಮೇಲೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸದ್ಯ ಬೈಕ್ ಸವಾರನಿಗೆ 1.25 ಲಕ್ಷ ರೂ ದಂಡ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular