BREAKING : ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ..!

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣಕ್ಕೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ದೀಕ್ಷಿತ್(10) ನಿತ್ಯಶ್ರೀ (12) ಕುಸುಮಾ( 6) ಎಂದು ಗುರುತಿಸಲಾಗಿದೆ. ಹಸುಗಳನ್ನು ಕೆರೆ ಬಳಿ ಕಟ್ಟಿ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read