BREAKING : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ತುಮಕೂರು : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ 11 ತಿಂಗಳ ಮಗು 4 ವರ್ಷದ ಪುತ್ರಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read